Loading the player...


INFO:
ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರವತಂದ ತಿದ್ದುಪಡಿಯನ್ನು ಎತ್ತಿ ಹಿಡಿದು ಇದು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು ಎಂದರು.ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ ಹೋರಾಟದ ಇತಿಹಾಸ,ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿದ್ದರಾಮಯ್ಯ ಕಿಡಿ - sangh parivar never joined freedom struggle now they talk about patriotism says siddaramaiah - vijaykarnataka