Loading the player...


INFO:
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮೈಸೂರಿನಲ್ಲಿ ಮಾತನಾಡುತ್ತಾ, ಕ್ಷುಲ್ಲಕ ರಾಜಕಾರಣ ಬಿಟ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ತಿಳಿಸಿದರು. ಚಾಮುಂಡಿ ಬೆಟ್ಟದ ಸಂಪ್ರದಾಯಗಳನ್ನು ಗೌರವಿಸಬೇಕು, ದಸರಾ ಉದ್ಘಾಟಕರ ಆಯ್ಕೆಯಲ್ಲಿ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದರು. ತುಮಕೂರಿನಿಂದ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆಯನ್ನು ಬದಲಾಯಿಸಿ, ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಅಲ್ಲದೆ, ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳಲ್ಲಿ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.
ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿವಾದ,ದಸರಾ ಉದ್ಘಾಟಕರಿಗೆ ಚಾಮುಂಡಿ ಬೆಟ್ಟದ  ಶಿಷ್ಟಾಚಾರ ಸಂಪ್ರದಾಯ ಮೊದಲು ತಿಳಿಸ್ರಿ: ವಿ ಸೋಮಣ್ಣ ಕಿಡಿ - v somanna tells legislators about chamundi hill traditions for dasara inauguration - vijaykarnataka