Loading the player...


INFO:
ರಾಯಚೂರು ಜಿಲ್ಲೆಯ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವ 3ಒ ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಳಾಗಿದ್ದಾರೆ. 3 ವರ್ಷದ ಒಂದು ಮಗು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೆ ಘಟನೆ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕಲುಷಿತ ನೀರು ಸೇವನೆ ಘಟನೆ: 30 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ತುರ್ತು ಕ್ರಮಕ್ಕೆ ಸಿಎಂ ಸೂಚನೆ - contaminated water consumption incident more than 30 people admitted to hospital cm instructs for emergency action - vijaykarnataka