Loading the player...


INFO:
KS Eshwarappa On Congress Government: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಕಿಡಿಕಾರಿದ್ದಾರೆ. ರೈತರಿಗಿಟ್ಟ ಹಣವನ್ನು ಮೊಟಕುಗೊಳಿಸಿ, ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ. ಕಾಂಗ್ರೆಸ್‌ ಸರ್ಕಾರ ಬಂದು ಮೂರು ತಿಂಗಳು ಕಳೆದಿಲ್ಲ. ಆಗಲೇ ನಾನಾ ಕಷ್ಟಗಳನ್ನು ರೈತರಿಗೆ ಸರ್ಕಾರ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅದಲ್ಲದೇ ಸಚಿವ ಎನ್‌ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಬಂದು 3 ತಿಂಗಳಾಗಿಲ್ಲ; ಆಗಲೇ ರೈತರಿಗೆ ನಾನಾ ಸಂಕಷ್ಟ ಶುರು : ಕೆಎಸ್‌ ಈಶ್ವರಪ್ಪ - bjp leader ks eshwarappa slams congress government over stopping farmer welfare schemes - vijaykarnataka