Loading the player...


INFO:
ದಶಕಗಳ ಹಿಂದೆ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತಾದರೂ ಮತ್ತೆ ನೆನೆಗುದಿಗೆ ಬಿದ್ದಿದ್ದ ಮಲೆನಾಡು-ಕರಾವಳಿ ಸಂಪರ್ಕಿಸುವ ರೈಲು ಮಾರ್ಗ ಕೊಡಿ ಎಂದು ಸಂಸದ ಬಿವೈ ರಾಘವೇಂದ್ರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದಾರೆ. ಶಿವಮೊಗ್ಗ-ಶೃಂಗೇರಿ- ಮಂಗಳೂರು ಹೊಸ ರೈಲು ಮಾರ್ಗಕ್ಕೆ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಸಚಿವರು ಈ ಅರ್ಜಿ ಸ್ವೀಕರಿಸಿದ್ದಾರೆ.
ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು,ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ: ಕೇಂದ್ರ ಸಚಿವರಿಗೆ ಬಿವೈ ರಾಘವೇಂದ್ರ ಮನವಿ - shivamogga shringeri mangaluru new railway line by raghavendra appeal to union minister - vijaykarnataka