Loading the player...


INFO:
Nitin Gadkari Now Nitin Rodkari : ಕೇಂದ್ರ ಭೂಹೆದ್ದಾರಿ ಖಾತೆಯ ಸಚಿವ ನಿತಿನ್ ಗಡ್ಕರಿಗೆ ಪ್ರಲ್ಹಾದ ಜೋಶಿ ರೋಡ್ಕರಿ ಎಂದು ಹೆಸರಿಟ್ಟಿದ್ದಾರೆ. ಇದಕ್ಕೆ ಅವರು ಕಾರಣವನ್ನು ವಿವರಿಸಿದ್ದಾರೆ. ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜೋಶಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕರು, ಗಣ್ಯರನೇಕರು ಉಪಸ್ಥಿತರಿದ್ದರು.
ಸಿಗಂದೂರು ಚೌಡೇಶ್ವರಿ ಮೇಲ್ಸೇತುವೆ,ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ’ರೋಡ್ಕರಿ’ ಎಂದು ನಾಮಕರಣ : ಕಾರಣ ವಿವರಿಸಿದ ಕೇಂದ್ರ ಸಚಿವ ಜೋಶಿ - union minister pralhad joshi called nitin gadkari as rodkari and explained the reason - vijaykarnataka