Loading the player...


INFO:
ತುಮಕೂರಿನ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ನಗರದ ಅಭಿವೃದ್ಧಿ ದೃಷ್ಟಿಯಿಂದ ಈ ಕ್ರಮ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜತೆಗೆ ತುಮಕೂರಿಗೆ ಸ್ವಾಗತ ಕಮಾನು ನಿರ್ಮಾಣಕ್ಕೆ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಲಾಗಿದೆ. ತುಮಕೂರಿಗೆ ಮೆಟ್ರೋ ಯೋಜನೆಯ ಅಗತ್ಯವಿದ್ದು, ಈ ಬಗ್ಗೆ ಸರ್ಕಾರದ ತೀರ್ಮಾನದ ನಂತರ ಮಾತನಾಡಲಾಗುವುದು ಎಂದು ಸೋಮಣ್ಣ ಹೇಳಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ತುಮಕೂರಿಗೆ ಮೆಟ್ರೋ ಬೇಕು ಎಂದ ಜಿ ಪರಮೇಶ್ವರ್,ಗ್ರೇಟರ್‌ ಬೆಂಗಳೂರು ವ್ಯಾಪ್ತಿಗೆ ಮತ್ತೊಂದು ಜಿಲ್ಲೆ ಸೇರಿಸಲು ತಯಾರಿ; ತುಮಕೂರು ಸೇರ್ಪಡೆ ಮನವಿ - ಜಿ ಪರಮೇಶ್ವರ್ - include tumakuru in greater bengaluru we will submit a proposal to the government need metro sub urban train says g parameshwar - vijaykarnataka