Loading the player...


INFO:
ಮುಂಗಾರು ಹಂಗಾಮು ಸಮೀಪಿಸುತ್ತಿದ್ದಂತೆ, ಉಡುಪಿ ಜಿಲ್ಲಾಡಳಿತವು ಮೇ 16 ರಿಂದ ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ, ಜೊತೆಗೆ ಸಾಹಸಿ ಜಲಕ್ರೀಡೆಗಳನ್ನು ಸ್ಥಗಿತಗೊಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 15 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ. ಮತ್ತೊಂದೆಡೆ, ಶಾಸಕ ಯಶಪಾಲ್ ಸುವರ್ಣ ಅವರು ಆದಿ ಉಡುಪಿ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪ ಪ್ರವೇಶಕ್ಕೆ ನಿರ್ಬಂಧ,ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪ ಪ್ರವೇಶಕ್ಕೆ 4 ತಿಂಗಳ ನಿರ್ಬಂಧ, ಸಾಹಸಿ ಜಲಕ್ರೀಡೆಗೂ ಬ್ರೇಕ್‌! ಕಾರಣ ಏನು? - 4 month ban on entry to malpe st marys island a break for adventurous water sports too what is the reason - vijaykarnataka