Loading the player...


INFO:
ದಸರಾ ಹಬ್ಬಕ್ಕೆ ಪ್ರಯಾಣಿಕರಿಗೆ ರೈಲ್ವೇ ಗಿಫ್ಟ್ ನೀಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಬಸ್‌ಗಳ ದರ ಗಗನಕ್ಕೇರಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಊರಿಗೆ ತೆರಳಲಿದ್ದು ಇದೇ ಸಂದರ್ಭವನ್ನು ಬಳಸಿಕೊಳ್ಳಲು ಬಸ್ ಮಾಲಿಕರು ಮುಂದಾಗಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಅ. 10 ರಿಂದ 13 ರ ತನಕ ವಿಶೇಷ ರೈಲು ಪ್ರಕಟಿಸಿದೆ.
ದಸರಾ ಹಬ್ಬಕ್ಕೆ ವಿಶೇಷ ರೈಲುಗಳು,ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರಿಗೆ ದಸರಾ ಹಬ್ಬಕ್ಕೆ ವಿಶೇಷ ರೈಲು - special train for dasara festival to passengers of udupi kundapura and  karwara - vijaykarnataka