Loading the player...


INFO:
ದೇಶದಲ್ಲಿ ಅಣು ವಿದ್ಯುತ್ ಉತ್ಪಾದನೆ ಹೆಚ್ಚಿಸಲು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಪಿಸಿಐಎಲ್) ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 20 ಹೊಸ ಘಟಕಗಳನ್ನು ಸ್ಥಾಪಿಸಲು ಮುಂದಾಗಿದೆ. ಕೈಗಾ ಅಣುಸ್ಥಾವರದಲ್ಲಿ 5 ಮತ್ತು 6ನೇ ಘಟಕದ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮೊದಲ ಹಂತದ ಕಟ್ಟಡ ಕಾಮಗಾರಿ ನವೆಂಬರ್‌ನಿಂದ ಆರಂಭವಾಗಲಿದೆ. 2030ರ ಅಕ್ಟೋಬರ್ ವೇಳೆಗೆ 5ನೇ ಘಟಕ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.
ಕೈಗಾದಲ್ಲಿ ಹೊಸ ಘಟಕ ಸ್ಥಾಪನೆಗೆ 21 ಸಾವಿರ ಕೋಟಿ,ಕೈಗಾದಲ್ಲಿ 5, 6ನೇ ಅಣುಸ್ಥಾವರ ಘಟಕ ಶೀಘ್ರ: ಉದ್ಯೋಗದ ಭರವಸೆ , ದೇಶದೆಲ್ಲೆಡೆ  20 ಘಟಕಗಳ ನಿರ್ಮಾಣಕ್ಕೆ ಪ್ಲ್ಯಾನ್ - 5th and 6th nuclear power plant units to be built soon in kaiga promise of employment, plan to build 20 units across the country - vijaykarnataka