Loading the player...


INFO:
National Science Day: ವಿಜ್ಞಾನದ ವಿಸ್ಮಯಗಳು ನಮ್ಮ ಜಗತ್ತನ್ನು ಬದಲಿಸುವ ಸಾಮರ್ಥ್ಯ ಹೊಂದಿದೆ. ವಿಜ್ಞಾನಿಗಳನ್ನು ಬೆಂಬಲಿಸಿ, ವೈಜ್ಞಾನಿಕ ಅನ್ವೇಷಣೆಯ ಜಗತ್ತನ್ನು ಅರಿಯಲು ಅವರಿಗೆ ಅವಕಾಶ ಒದಗಿಸಬೇಕು. ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಆವಿಷ್ಕಾರಗಳು & ಜ್ಞಾನ ಕೇಂದ್ರಿತ ಭವ್ಯ ಭವಿಷ್ಯ ನಿರ್ಮಿಸಲು ಸಾಧ್ಯವಿದೆ. ಭಾರತೀಯ ವಿಜ್ಞಾನ ದಿನದ ಸಂದರ್ಭದಲ್ಲಿ ಎಲ್ಲರೂ ಒಂದಾಗಿ ವಿಜ್ಞಾನವನ್ನು ಸಂಭ್ರಮಿಸಿ, ಜಗತ್ತಿನ ವಿಸ್ಮಯಗಳನ್ನು ಅರಿತುಕೊಳ್ಳಲು & ಮಾನವ ಜನಾಂಗಕ್ಕೆ ನೆರವಾಗಬಲ್ಲ ಹೊಸ ಅನ್ವೇಷಣೆಗಳನ್ನು ನಡೆಸಲು ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ನೀಡುವ ಅಗತ್ಯತೆಯಿದೆ.
National Science Day,ವಿಜ್ಞಾನದ ವಿಸ್ಮಯಗಳ ಅನ್ವೇಷಣೆ: ಭಾರತದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ - national science day indian scientists sir cv raman yashomati belagere - vijaykarnataka