Loading the player...


INFO:
ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಉದ್ಭವವಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಚೀನಾ ಹೇಳಿದೆ. "ಉಭಯ ದೇಶಗಳು ಸಂಯಮದಿಂದ ವರ್ತಿಸಬೇಕು" ಎಂದು ಮನವಿ ಮಾಡಿರುವ ಚೀನಾ, ಪರಿಸ್ಥಿತಿ ತಿಳಿಗೊಳಿಸಲು ಅಗತ್ಯ ನೆರವು ನೀಡಲು ಸಿದ್ಧ ಎಂದು ಹೇಳಿದೆ. ಪಹಲ್ಗಾಮ್‌ ದಾಳಿಯ ವಿಚಾರವಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ಏನು ಮಾತುಕತೆ ನಡೆದಿದೆ? ಇಲ್ಲಿದೆ ಮಾಹಿತಿ.
ಭಾರತ ಮತ್ತು ಪಾಕಿಸ್ತಾನಕ್ಕೆ ಚೀನಾ ಸಂಯಮದ ಪಾಠ,Pahalgam Attack: ಭಾರತ-ಪಾಕಿಸ್ತಾನ ಉದ್ವಿಗ್ನ; ದ್ವೇಷದ ನೋಟದ ಚೀನಾದಿಂದ ಸಂಯಮದ ಪಾಠ! - china closely following tensions between india and pakistan after pahalgam terror attack - vijaykarnataka