Loading the player...


INFO:
ಅಮೆರಿಕದಲ್ಲಿ 30 ದಿನಗಳಿಗಿಂತ ಹೆಚ್ಚು ಕಾಲ ನೆಲೆಸಿರುವ ವಿದೇಶಿ ಪ್ರಜೆಗಳು ಫೆಡರಲ್ ನಿಯಮದಡಿ ನೋಂದಾಯಿಸಿಕೊಳ್ಳಬೇಕು. ಇಲ್ಲವಾದರೆ ದಂಡ ಮತ್ತು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಟ್ರಂಪ್ ಆಡಳಿತ ಎಚ್ಚರಿಸಿದೆ. ಅಕ್ರಮವಾಗಿ ನೆಲೆಸಿರುವ ವಲಸಿಗರು ಸ್ವಯಂ ಗಡೀಪಾರಾದರೆ ಭವಿಷ್ಯದಲ್ಲಿ ಅಮೆರಿಕಕ್ಕೆ ಮರಳಲು ಅವಕಾಶವಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಇಲ್ಲದಿದ್ದರೆ ಅಮೆರಿಕಕ್ಕೆ ಮರಳುವ ಅವಕಾಶವನ್ನು ಕಳೆದುಕೊಳ್ಳಬೇಕಾಗುತ್ತದೆ.
ವಿದೇಶಿ ಪ್ರಜೆಗಳಿಗೆ ಅಮೆರಿಕ ಸರ್ಕಾರ ಡೆಡ್‌ಲೈನ್‌,ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳಿಗೆ 30 ದಿನ ಡೆಡ್‌ಲೈನ್‌ ಕೊಟ್ಟ ಡೊನಾಲ್ಡ್‌ ಟ್ರಂಪ್ ಸರ್ಕಾರ! - donald trump administration gives 30 day deadline to foreign nationals in the us must register or face fines jail - vijaykarnataka