Loading the player...


INFO:
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿ ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಮೇಲೆ ದಾಳಿಯಾದರೆ ಸೇನಾ ಬಲವನ್ನು ಪ್ರಯೋಗಿಸುವುದಾಗಿ ಹೇಳಿದ್ದಾರೆ. ಇರಾನ್ ಮತ್ತು ಇಸ್ರೇಲ್ ನಡುವೆ ಶಾಂತಿ ಸ್ಥಾಪಿಸಲು ತಾವು ಸಿದ್ಧ ಎಂದೂ ಹೇಳಿದ್ದಾರೆ. ಇಸ್ರೇಲ್‌ನ ವಾಯುದಾಳಿಯಲ್ಲಿ ಇರಾನ್‌ನ ವಿಜ್ಞಾನಿಗಳು ಮತ್ತು ಮಿಲಿಟರಿ ಕಮಾಂಡರ್‌ಗಳು ಸಾವನ್ನಪ್ಪಿದ್ದಾರೆ. ಟ್ರಂಪ್ ಅವರ ಹೇಳಿಕೆಗಳು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ.
ಇರಾನ್-ಇಸ್ರೇಲ್ ಶಾಂತಿ ಮಾತುಕತೆಗೆ ಟ್ರಂಪ್ ಕರೆ,ನಮ್ಮ ತಂಟೆಗೆ ಬಂದ್ರೆ ಬಿಡಲ್ಲ! ಇರಾನ್‌ಗೆ ವಾರ್ನಿಂಗ್ ಕೊಟ್ಟ ಡೊನಾಲ್ಡ್‌ ಟ್ರಂಪ್: ಇಸ್ರೇಲ್-ಇರಾನ್‌ ನಡುವೆ ಶಾಂತಿ ಮಧ್ಯಸ್ಥಿಕೆಗೂ ಸೈ ಎಂದು ಆಫರ್ - donald trump warns iran that our military will not be calm if attacked  he also offers to mediate peace between israel and iran - vijaykarnataka