Loading the player...


INFO:
ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿದೆ. ಎರಡೂ ದೇಶಗಳು ಪರಸ್ಪರ ದಾಳಿಗಳನ್ನು ನಡೆಸುತ್ತಿವೆ. ಇದರಿಂದಾಗಿ ಪ್ರಾದೇಶಿಕ ಭದ್ರತೆಗೆ ಅಪಾಯ ಉಂಟಾಗಿದೆ. ಅಂತರಾಷ್ಟ್ರೀಯ ಸಮುದಾಯವು ಈ ಬಿಕ್ಕಟ್ಟನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸುತ್ತಿದೆ. ಆದರೆ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಭಾನುವಾರವೂ ದಾಳೀ ಪ್ರತಿದಾಳೀ ಮುಂದುವರಿದಿದೆ
Iran-Israel War Latest Update,ಇಸ್ರೇಲ್ ಮೇಲೆ ಮತ್ತೆ ಕ್ಷಿಪಣಿ ಉಡಾಯಿಸಿದ ಇರಾನ್ : ಸೈರನ್ ಬಂದ ಕೂಡಲೇ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ನಾಗರಿಕರಿಗೆ ಎಚ್ಚರಿಸಿದ ಇಸ್ರೇಲ್ - iran fires missile at israel again israel warns citizens to move to safe areas as soon as sirens sound - vijaykarnataka