Loading the player...


INFO:
ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದ ರಾಯಭಾರಿ ಕಚೇರಿಗೆ ಹಾನಿಯಾಗಿದ್ದು, ಅಮೆರಿಕದ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಮಧ್ಯೆ ಎರಡು ದೇಶಗಳು ದಾಳಿಯನ್ನು ತೀವ್ರಗೊಳಿಸಿದ್ದು, ಹೆಚ್ಚಿನ ಸಾವು ನೋವುಗಳಿಗೆ ಕಾರಣವಾಗುತ್ತಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಭಣಿಸಿದೆ. ಉಭಯ ದೇಶಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕ ಮಧ್ಯಪ್ರವೇಶಿಸುವ ಸಾಧ್ಯತೆಯಿದೆ. ಈ ಮಧ್ಯೆ ಚೀನಾವು ಉಭಯ ದೇಶಗಳಿಗೂ ಸಂಧಾನಕ್ಕೆ ಕರೆ ನೀಡಿದೆ.
ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್‌ ದಾಳಿ,Breaking news: ಅಮೆರಿಕ ರಾಯಭಾರ ಕಚೇರಿಯ ಮೇಲೆ ಇರಾನ್‌ ಕ್ಷಿಪಣಿ ದಾಳಿ: ತೀವ್ರಗೊಂಡ ಇಸ್ರೇಲ್‌- ಇರಾನ್‌ ಕದನ - iran missile attack on american us embassy in israel's tel aviv - vijaykarnataka