Loading the player...


INFO:
Israel- Iran War: ಈ ತಿಂಗಳ ಆರಂಭದಲ್ಲಿ ತನ್ನ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳಿಗೆ ಪ್ರತೀಕಾರ ತೀರಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಇರಾನ್‌ನ ಪ್ರಮುಖ ಕ್ಷಿಪಣಿ ತಯಾರಿಕಾ ಘಟಕದ ಮೇಲೆ ತನ್ನ ಪಡೆಗಳು ಕ್ಷಿಪಣಿ ದಾಳಿ ನಡೆಸಿದೆ ಎಂದು ಅದು ಹೇಳಿದೆ. ಅಲ್ಲದೆ, ಅಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಮತ್ತು ಸೇನಾ ನೆಲೆಗಳನ್ನು ಸಹ ಗುರಿಯಾಗಿಸಿದ್ದು, ತನ್ನ ಕಾರ್ಯಾಚರಣೆ ಫಲಪ್ರದವಾಗಿದೆ ಎಂದು ಇಸ್ರೇಲ್ ಸೇನಾ ಪಡೆ ಹೇಳಿಕೆ ಬಿಡುಗಡೆ ಮಾಡಿದೆ.
ಮಧ್ಯಪ್ರಾಚ್ಯ ಸಂಘರ್ಷ,ಇರಾನ್ ಮೇಲೆ ಪ್ರತೀಕಾರದ ದಾಳಿ: ಕ್ಷಿಪಣಿ ತಯಾರಿಕಾ ಘಟಕವನ್ನು ಪುಡಿಗಟ್ಟಿದ ಇಸ್ರೇಲ್ - middle-east conflict israel army in retaliation strikes on military targets in iran - vijaykarnataka