Loading the player...


INFO:
ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ನ್ಯಾಟೋ ಸದಸ್ಯ ರಾಷ್ಟ್ರಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ. ರಷ್ಯಾದ ಪ್ರಭಾವ ತಗ್ಗಿಸಲು ಚೀನಾ ಮೇಲೆ ಕಠಿಣ ಸುಂಕ ವಿಧಿಸುವಂತೆ ಸಲಹೆ ನೀಡಿದ್ದಾರೆ. ಇಲ್ಲದಿದ್ದರೆ ಅಮೆರಿಕದ ಸಂಪನ್ಮೂಲ ವ್ಯರ್ಥವಾಗುತ್ತದೆ ಎಂದು ನ್ಯಾಟೋಗೆ ಎಚ್ಚರಿಕೆ ನೀಡಿದ್ದಾರೆ. ರಷ್ಯಾ ತೈಲ ಆಮದು ಮುಂದುವರೆಸಿದರೆ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಟ್ರಂಪ್ ಹೇಳಿದ್ದಾರೆ. ಭಾರತೀಯ ಸರಕುಗಳ ಮೇಲೆ ಹೆಚ್ಚುವರಿ ಶೇಕಡಾ 25ರಷ್ಟು ಸುಂಕವನ್ನು ವಿಧಿಸಿದ ಬಳಿಕ ಟ್ರಂಪ್‌ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
Trump Urges Nato To Stop Buying Russian Oil,ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಚೀನಾ ಮೇಲೆ ಶೇ.50 ರಿಂದ 100 ರಷ್ಟು ತೆರಿಗೆ ವಿಧಿಸಲು ನ್ಯಾಟೋ ಸದಸ್ಯ ರಾಷ್ಟ್ರಗಳಿಗೆ ಟ್ರಂಪ್‌ ಕರೆ - trump urges nato to stop buying russian oil seeks 50 to 100 percent tariffs on china - vijaykarnataka