Loading the player...


INFO:
ಭಾರತದೊಂದಿಗಿನ ಹದಗೆಡುತ್ತಿರುವ ರಾಜತಾಂತ್ರಿಕ ಮತ್ತು ವಾಣಿಜ್ಯ ಸಂಬಂಧವನ್ನು ಹೇಗಾದರೂ ಮಾಡಿ ಮತ್ತೆ ಹಳಿ ಮೇಲೆ ತರಲು ಪ್ರಯತ್ನಿಸುತ್ತಿರುವ ಅಮೆರಿಕ, 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಮಸ್ತ ಭಾರತೀಯರಿಗೆ ಶುಭಾಶಯದ ಸಂದೇಶ ರವಾನಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಹೊರಡಿಸಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, "ಭಾರತದ ಸ್ವಾತಂತ್ರ್ಯ ಸಂಭ್ರಮಾಚರಣೆಯಲ್ಲಿ ಅಮೆರಿಕ ಭಾಗಿಯಾಗಿದೆ" ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆಯಿಂಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ಮೋದಿ, ಭಾರತದ ಆರ್ಥಿಕ ಮತ್ತು ಸಾಮರಿಕ ಶಕ್ತಿಯ ಬಗ್ಗೆ ಜಗತ್ತಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ದಿನಾಚರಣೆ ವಿಶ್‌ ಮಾಡಿದ ಅಮೆರಿಕ,Explained: ಡೊನಾಲ್ಡ್‌ ಟ್ರಂಪ್‌ಗೆ ತಲುಪಿದೆ ನರೇಂದ್ರ ಮೋದಿ ಸಂದೇಶ; ಅಮೆರಿಕ ಕಳಿಸಿದ ಸ್ವಾತಂತ್ರ್ಯ ದಿನಾಚರಣೆ ವಿಶ್‌ ತುಂಬ ವಿಶೇಷ - us extends warm wishes to the people of india on the 79th independence day - vijaykarnataka