Loading the player...


INFO:
ಕಳೆದ 10 ದಿನಗಳಿಂದ ನಡೆಯುತ್ತಿರುವ ಇಸ್ರೇಲ್‌ ಇರಾನ್‌ ಯುದ್ಧದಲ್ಲಿ ಅಮೆರಿಕ ವಿಶ್ವದ ದೊಡ್ಡಣ್ಣ ಅಮೆರಿಕ ಅಧಕೃತವಾಗಿ ಪ್ರವೇಶಿಸಿದೆ. ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ವಾಯುದಾಳಿ ನಡೆಸಿದೆ ಎಂದು ಅಧ್ಯಕ್ಷ ಟ್ರಂಪ್ ದೃಢಪಡಿಸಿದ್ದಾರೆ. ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿರುವುದಾಗಿ ತಿಳಿಸಿದ್ದು, ಇದು ಐತಿಹಾಸಿಕ ಮಿಲಿಟರಿ ಕಾರ್ಯಾಚರಣೆ ಎಂದು ಬಣ್ಣಿಸಿದ್ದಾರೆ. ಇರಾನ್ ಈ ದಾಳಿಯನ್ನು ಖಂಡಿಸಿದ್ದು, ಪ್ರತೀಕಾರದ ಎಚ್ಚರಿಕೆ ನೀಡಿದೆ. ಇಸ್ರೇಲ್ ಪ್ರಧಾನಿ ನೆಟನ್ಯಾಹು ಟ್ರಂಪ್ ಅವರ ಬೆಂಬಲವನ್ನು ಶ್ಲಾಘಿಸಿದ್ದಾರೆ. ಈ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇಸ್ರೇಲ್‌- ಇರಾನ್‌ ಯುದ್ಧ,Explained: ಇಸ್ರೇಲ್‌- ಇರಾನ್‌ ಯುದ್ಧದಲ್ಲಿ ಅಮೆರಿಕದ ಎಂಟ್ರಿ; ಬಂಕರ್ ಬಸ್ಟರ್ ಬಳಸಿ ಅಣ್ವಸ್ತ್ರ ನೆಲೆ ನಾಶ; ಇಲ್ಲಿವೆ 10 ಪ್ರಮುಖ ಅಂಶಗಳು - us joins israel in attack on iran strikes 3 nuclear sites 10 key points explained - vijaykarnataka