Loading the player...


INFO:
Elon Musk and Vivek Ramaswamy in Donald Trump Cabinet: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್, ಜನವರಿ 20ರಂದು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ತಮ್ಮ ಸಂಪುಟದ ಆಯಕಟ್ಟಿನ ಹುದ್ದೆಗಳಿಗೆ ಸೂಕ್ತ ನಾಯಕರನ್ನು ನೇಮಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ ಉದ್ಯಮಿ ಎಲಾನ್ ಮಸ್ಕ್ ಮತ್ತು ಭಾರತ ಮೂಲದ ವಿವೇಕ್ ರಾಮಸ್ವಾಮಿ ಅವರಿಗೆ ತಮ್ಮ ಸಂಪುಟದಲ್ಲಿ ಟ್ರಂಪ್ ಮಹತ್ವದ ಹುದ್ದೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆ 2024,ಟ್ರಂಪ್ ಕ್ಯಾಬಿನೆಟ್‌ನಲ್ಲಿ ಎಲಾನ್ ಮಸ್ಕ್, ಭಾರತದ ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ - us presidential elections 2024 donald trump picks elon musk and vivek ramaswamy for department of government efficiency - vijaykarnataka