Loading the player...


INFO:
PM Narendra Modi- Donald Trump Meet: ನಾಲ್ಕು ದೇಶಗಳ ಕ್ವಾಡ್ ಶೃಂಗದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆ 21ರಂದು ಅಮೆರಿಕಕ್ಕೆ ತೆರಳುತ್ತಿದ್ದಾರೆ. ಈ ಪ್ರವಾಸದ ವೇಳೆ ಮೋದಿ ಅವರನ್ನು ತಾವು ಭೇಟಿ ಮಾಡಲಿರುವುದಾಗಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಅಮೆರಿಕ ಚುನಾವಣೆ ಸಂದರ್ಭದಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ.
Quad Leaders Summit In Delaware,US Elections: 'ಮೋದಿ ಅದ್ಭುತ ವ್ಯಕ್ತಿ, ಅವರನ್ನು ಮುಂದಿನ ವಾರ ಭೇಟಿ ಮಾಡುತ್ತೇನೆ: ಡೊನಾಲ್ಡ್ ಟ್ರಂಪ್ ಹೇಳಿಕೆ - us presidential elections 2024 donald trump says he will meet pm narendra modi next week during his quad summit visit - vijaykarnataka