Loading the player...


INFO:
Shobitha Shivanna Death: ಕನ್ನಡ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿದ್ದ ನಟಿ ಶೋಭಿತಾ ಶಿವಣ್ಣ ಅವರು ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ ಇವರ ಮದುವೆ ಆಗಿತ್ತು. ಶೋಭಿತಾ ಶಿವಣ್ಣಗೆ 30 ವರ್ಷ ವಯಸ್ಸಾಗಿತ್ತು.
ಶೋಭಿತಾ ಶಿವಣ್ಣ ನಿಧನ,'ಬ್ರಹ್ಮಗಂಟು' ಧಾರಾವಾಹಿ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣು - brahmagantu serial actress shobitha shivanna passes away - vijaykarnataka