Loading the player...

# Use Youtube player (with Youtube AD) #<<<>>> # Use our player (Downlaod, Unblock & No Youtube AD) 再生できないときはここをクリック click here if failed to load 如无法播放请点击这里#

INFO:
Tumkur News: ತುಮಕೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮವರ್ಧಂತಿ ಮಹೋತ್ಸವದ ವೇದಿಕೆಯ ಕೊನೆಯಲ್ಲಿ ಆಸನ ವ್ಯವಸ್ಥೆ ಮಾಡಿದ್ದ ಬಗ್ಗೆ ಸಿದ್ದಲಿಂಗ ಸ್ವಾಮೀಜಿ ಅವರು ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ: ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ Kannada News | No breach of protocol in the President's program says Siddalinga Swamiji Vishwavani TV