INFO:
ಮಹಾನಗರದ ಹೊರವರ್ತಲ ರಸ್ತೆಯ ಸಂಚಾರದಟ್ಟಣೆಯನ್ನು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ. ಶಿವಕುಮಾರ್ ಪರಿಶೀಲನೆ ಮಾಡಿದರು. ಹೆಬ್ಬಾಳ ಜಂಕ್ಷನ್ ಹಾಗೂ ಕೆ.ಆರ್. ಪುರದ ಟಿನ್ ಫ್ಯಾಕ್ಟರಿ ಜಂಕ್ಷನ್ ಭಾಗಗಳಿಗೆ ಭೇಟಿ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬೆಂಗಳೂರಿನ ಸಂಚಾರದಟ್ಟಣೆ ಸಮಸ್ಯೆ ಪರಿಹಾರಕ್ಕೆ 10-15 ದಿನದೊಳಗೆ ತೀರ್ಮಾನ: ಡಿ.ಕೆ.ಶಿವಕುಮಾರ್