INFO:
B Y Vijayendra: ಲೋಕಸಭಾ ಚುನಾವಣೆಯೇ ನಮ್ಮ ಮೊದಲ ಆದ್ಯತೆ, ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಎಲ್ಲ ಸ್ಥಾನ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಸದನದ ಒಳಗೆ ಮತ್ತು ಹೊರಗೆ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಟ: ಬಿ ವೈ ವಿಜಯೇಂದ್ರ