INFO:
ಕರ್ನಾಟಕ ಸರ್ಕಾರದ ಹಿಜಾಬ್ ಆದೇಶ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. ಸಮವಸ್ತ್ರ ಪಾಲನೆ ಆದೇಶ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ಧಾರೆ.
ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಸಚಿವರ ಸ್ಪಷ್ಟನೆ