INFO:
ಇಂದು ಬೆಳಗ್ಗೆ ಬೆಂಗಳೂರು ನಗರದ ವಿವಿಧೆಡೆ ರೌಡಿ ಶೀಟರ್ಸ್​ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ 1200 ಕ್ಕೂ ಹೆಚ್ಚು ರೌಡಿ ಶೀಟರ್ಸ್​ ಮನೆಗಳ ಮೇಲೆ ಪೊಲೀಸ್​​ ದಾಳಿ