INFO:
ವಿಧಾನಪರಿಷತ್​ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿರುವ ಆರೋಪ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಿ.ಟಿ. ರವಿ 12 ಬಾರಿ‌ ಅವಾಚ್ಯ ಪದ ಬಳಸಿದ್ದಾರೆ, ನನ್ನ ಬಳಿ ದಾಖಲೆ ಇದೆ: ಡಿಕೆಶಿ