INFO:
ಭವಿಷ್ಯದ ಬೆಂಗಳೂರು ಉತ್ತಮವಾಗಿರಬೇಕು ಎಂಬುದು ನನ್ನ ಕನಸು. ಈ ಹಿನ್ನೆಲೆಯಲ್ಲಿ ಎಲ್ಲಾ ನೂತನ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
₹9,800 ಕೋಟಿ ವೆಚ್ಚದಲ್ಲಿ ಎಲ್ಲಾ ನೂತನ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ನಿರ್ಮಾಣ: ಡಿಸಿಎಂ