INFO:
ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಐದು ದಿನ ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಐದು ದಿನ ರೆಡ್ ಅಲರ್ಟ್ - KARNATAKA WEATHER REPORT