INFO:
ಅಂಕೋಲಾದಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಭೂಸ್ವಾದೀನಕ್ಕೊಳಕ್ಕೊಳಗಾದ ನಿರಾಶ್ರಿತರ ಜೊತೆ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಸಭೆ ನಡೆಯಿತು.
ಅಂಕೋಲಾದಲ್ಲಿ ನಾಗರಿಕ ವಿಮಾನ ನಿಲ್ದಾಣ: ಮೂಲ ಸೌಕರ್ಯ ಕಲ್ಪಿಸುವವರೆಗೂ ಜಾಗ ಬಿಡಲ್ಲ ಎಂದ ನಿರಾಶ್ರಿತರು