INFO:
ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಈ ಕುರಿತು ನಮ್ಮ ಪ್ರತಿನಿಧಿ ಕಿರಣ್​ ಕುಮಾರ್ ಅವರ ವಿಶೇಷ ವರದಿ.
ಶಿವಮೊಗ್ಗ: ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆ