INFO:
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ಭಯಾನಕ ಜಂಟಿ ದಾಳಿಯ ಬಳಿಕ ವಿಮಾನ ರದ್ದಾದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ 50 ಜನರು ದುಬೈನಲ್ಲೇ ಸಿಲುಕಿಕೊಂಡಿದ್ದಾರೆ.
ಮಧ್ಯಪ್ರಾಚ್ಯ ಉದ್ವಿಗ್ನ: ವಿಮಾನ ರದ್ದು, ದುಬೈನಲ್ಲಿ ಸಿಲುಕಿದ ಬಳ್ಳಾರಿ ಶಾಸಕ, 50 ಜನರ ತಂಡ