INFO:
ಕೊಪ್ಪಳ ನಿರ್ಮಿತಿ‌ ಕೇಂದ್ರದಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ಮಂಜುನಾಥ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಗುರುವಾರ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೊಪ್ಪಳ | ನಿರ್ಮಿತಿ ಕೇಂದ್ರದ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ