Loading the player...


INFO:
ಶಿರಾ ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕಿರುವ ನಗರಸಭೆ ಹಾಗೂ ಪೊಲೀಸ್ ಇಲಾಖೆ ನಿರ್ಲಕ್ಷ್ಯದಿಂದಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಶಿರಾ: ಹೆಚ್ಚುತ್ತಿರುವ ವಾಹನ ಸಂಖ್ಯೆ; ಸಂಚಾರ ನಿಯಮ ಲೆಕ್ಕಕ್ಕಿಲ್ಲ