Loading the player...


INFO:
Dodmane Habba: ಕನ್ನಡದ ಬಿಗ್‌ಬಾಸ್‌ ಸೀಸನ್ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ಕಲರ್ಸ್ ಕನ್ನಡ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರುವರಿ 14ರಂದು ‘ದೊಡ್ಮನೆ ಹಬ್ಬ’ ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ.
Bigg Boss Kannada: ದೊಡ್ಮನೆ ಹಬ್ಬ: ಭರ್ಜರಿ ಮನರಂಜನೆ ನೀಡಲು ಸಜ್ಜಾದ ಬಿಗ್‌ಬಾಸ್ ಸ್ಪರ್ಧಿಗಳು