Loading the player...


INFO:
Mizoram Train Route: ಮಿಜೋರಾಂ ರಾಜಧಾನಿ ಐಜ್ವಾಲ್‌ಗೆ ಸಂಪರ್ಕಿಸುವ ರೈಲು ಮಾರ್ಗ ಕಣಿವೆಗಳ ನಡುವೆ ಅತ್ಯಧಿಕ ಸೇತುವೆ ಮತ್ತು ಸುರಂಗಗಳೊಂದಿಗೆ ಸಿದ್ಧಗೊಂಡಿದ್ದು, ಉದ್ಘಾಟನೆಗಾಗಿ ಕಾಯುತ್ತಿದೆ. ಈ ಐಜ್ವಾಲ್‌ ಕಡಿದಾದ ಬೆಟ್ಟಗಳ ಮೇಲೆ ಇರುವುದರಿಂದ ಕಾಮಗಾರಿ ನಿಧಾನವಾಗಿ ನಡೆಯಿತು.
Mizoram Railway: ಕಣಿವೆ ರಾಜ್ಯ ಮಿಜೋರಾಂಗೆ ಮೊದಲ ರೈಲು: ಸಾಕಾರಗೊಂಡ ದಶಕಗಳ ಕನಸು