Loading the player...


INFO:
Karnataka High Court Order: 2025-26ರ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಡ್ ಬದಲು ಅಂಕ ನೀಡಲು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಆದೇಶಿಸಿದ್ದಾರೆ. ಚಿಕ್ಕಮಗಳೂರಿನ ಸಹನಾ ಸೇರಿದಂತೆ ಮೂವರು ಅರ್ಜಿ ಸಲ್ಲಿಸಿದ್ದರು.
SSLC Hindi Marks: ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಅಂಕ ಕೊಡಿ: ಹೈಕೋರ್ಟ್‌ ಆದೇಶ