Loading the player...


INFO:
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಎರಡನೇ ಗೆಲುವು ದಾಖಲಿಸಿದೆ. ಚೆನ್ನೈಯ ಎಂ.ಚಿದಂಬರಂ ಮೈದಾನದಲ್ಲಿ ಮಂಗಳವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 63 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
IPL 2024 | 42ರ ಹರೆಯದಲ್ಲೂ ಅದ್ಭುತ ಕ್ಯಾಚ್ ಪಡೆದ ಧೋನಿ; ಫ್ಯಾನ್ಸ್ ಫಿದಾ!